ಭೂಲೋಕದಲ್ಲಿ ಬದುಕುಳಿದಿರುವ ಜೀವರಾಶಿಗಳಿಗೆ ಉತ್ತಮ ಪರಿಸರವೇ ಮೂಲ ಆಧಾರವಾಗಿದೆ ಎಂದು ಬೀದರ್ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ ರೆಡ್ಡಿ ತಿಳಿಸಿದರು.
ಔರಾದ್ ತಾಲೂಕಿನ ಯನಗುಂದಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ...
ಸಿಂಧನೂರು ನಗರದ ಮಹಾನಂದ ಇಂಡಸ್ಟ್ರಿಸ್ 4ನೇ ಮೈಲ್ ಕ್ಯಾಂಪ್ ಹತ್ತಿರ ಅನಧಿಕೃತ ಫರ್ನಿಚರ್, ಅಲಮಾರಿ ತಯಾರಿಕಾ ಘಟಕವನ್ನು ಬಂದ್ ಮಾಡಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಪರಿಸರ ಕಾಪಾಡಿ ಜನರ ಆರೋಗ್ಯ...
"ಪ್ಲಾಸ್ಟಿಕ್‌ನಂತಹ ವಿಷಕಾರಿ ವಸ್ತುಗಳು ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು, ನೀರು, ಗಾಳಿ ಇವುಗಳೊಂದಿಗೆ ಬೆರೆಯುವುದರಿಂದ ಹಾಳಾಗುತ್ತವೆ. ಹಾನಿಕಾರಕ ಪದಾರ್ಥಗಳು ಪರಿಸರದೊಂದಿಗೆ ಬೆರೆತು ಜೀವಿಗಳ ಆರೋಗ್ಯಕ್ಕೆ ಸಂಚಕಾರ ಮಾಡತ್ತವೆ. ಮಾರಣಾಂತಿಕ ಕಾಯಿಲೆಗಳಿಗೆ ನೂಕುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ...
ಪ್ರಸ್ತುತ ದಿನಗಳಲ್ಲಿ ಹವಾಮಾನದಲ್ಲಿ ಬಹಳಷ್ಟು ಏರುಪೇರು ಆಗುತ್ತಿರುವುದನ್ನು ಕಾಣುತ್ತೇವೆ. ತಕ್ಕ ಮಟ್ಟಿಗೆ ಇದನ್ನು ಸರಿದೂಗಿಸಲು ನಾವೆಲ್ಲರೂ ನಮ್ಮ ಹಾಗೂ ನಮ್ಮ ಕುಟುಂಬದ ಸದಸ್ಯರ ಹುಟ್ಟುಹಬ್ಬಕ್ಕೆ ಪ್ರತಿ ವರ್ಷ ಗಿಡಗಳನ್ನು ನೆಟ್ಟು ರಕ್ಷಣೆ ಮಾಡಿ...
ನಿಸರ್ಗವೇ ನಿಜವಾದ ದೇವರು. ಹಲವು ಜೀವ ಜಂತುಗಳು ಭೂಮಿ, ಗಾಳಿ, ನೀರು ಸೇರಿ ಇಡೀ ಪಂಚಭೂತಗಳಲ್ಲಿ ಉಳಿದಿವೆ. ಪಂಚಭೂತಗಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲರದ್ದು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಅದ್ವೈತಾನಂದ ಮಹಾಸ್ವಾಮಿಗಳು ಹೇಳಿದರು.
ಬಸವಕಲ್ಯಾಣದ ಶ್ರೀ...