ಹಾಸನ | ವನಮಹೋತ್ಸವ ಕಾರ್ಯಕ್ರಮ: ಗಿಡ ನೆಟ್ಟು ಪರಿಸರ ಉಳಿಸಲು ಶಾಸಕ ಸ್ವರೂಪ್ ಪ್ರಕಾಶ್ ಕರೆ

ಮಾಲಿನ್ಯದತ್ತ ಸಾಗುತ್ತಿರುವ ಪ್ರಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಪ್ರತಿ ಮನೆ ಮನೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಕಲುಷಿತ ವಾತಾವರಣವನ್ನು ಬಗ್ಗು ಬಡಿದು ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು...

ಚಿತ್ರದುರ್ಗ | ಜಿಲ್ಲೆಯ ಗಣಿಭಾದಿತ ಪ್ರದೇಶಗಳಿಗೆ ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಭೇಟಿ

ಕಬ್ಬಿಣ, ಮ್ಯಾಂಗನೀಸ್ ಅದಿರಿನ ಅಕ್ರಮ ಗಣಿಗಾರಿಕೆಯಿಂದ ಗಣಿಭಾದಿತವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಹಾಗು ಚಿತ್ರದುರ್ಗ ತಾಲೂಕಿನ ಪ್ರದೇಶಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ(ಕೆ ಆರ್ ಎಸ್)ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದ...

ಚಿಂತಾಮಣಿ | ಮರಗಳ ಮಾರಣ ಹೋಮ; ಪರಿಸರ ಪ್ರೇಮಿಗಳ ಆಕ್ರೋಶ

ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆಯದೆ ನೂರಾರು ಮರಗಳನ್ನು ಕಡಿದು ನೆಲಕ್ಕುರುಳಿಸಿರುವ ದೃಶ್ಯ ಚಿಂತಾಮಣಿ ಅಂಬಾಜಿದುರ್ಗ ಹೋಬಳಿಯ ಉಪ್ಪಾರಪೇಟೆ ಹಾಗೂ ರಾಯಪಲ್ಲಿ ಮಧ್ಯದಲ್ಲಿ ಬರುವ ಕೆರೆ ಅಂಗಳದಲ್ಲಿ ಕಂಡುಬಂದಿದೆ. ಹಲವು ದೊಡ್ಡ ದೊಡ್ಡ ಜಾಲಿ ಮರಗಳನ್ನು...

ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...

ಪ್ಲಾಸ್ಟಿಕ್ ಚೀಲ ಮುಕ್ತ ದಿನ | ಪರಿಸರ ಸ್ನೇಹಿ ಭವಿಷ್ಯಕ್ಕಾಗಿ ಜಾಗತಿಕ ಹೋರಾಟ

ಪ್ಲಾಸ್ಟಿಕ್ ಚೀಲ ಮುಕ್ತ ದಿನವು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಅರಿತು, ಬಟ್ಟೆಯ ಚೀಲಗಳು, ಮರುಬಳಕೆಯ ಸಾಮಗ್ರಿಗಳು ಮತ್ತು ಇತರೆ ಪರಿಸರ ಸ್ನೇಹಿ ಪರ್ಯಾಯಗಳ ಕಡೆಗೆ ಮುಖ ಮಾಡಲು ಪ್ರೋತ್ಸಾಹಿಸಲಿ... ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳ...

ಜನಪ್ರಿಯ

ಚುನಾವಣಾ ಅಕ್ರಮಗಳ ವಿರುದ್ಧ ವ್ಯವಸ್ಥೆಯೊಳಗೇ ಇದ್ದು ಹೋರಾಟ: ಅಮೆರಿಕ ಸಂವಾದದಲ್ಲಿ ರಾಹುಲ್ ಗಾಂಧಿ ಹೇಳಿಕೆ

ಚುನಾವಣಾ ಅಕ್ರಮಗಳ ಆರೋಪಗಳ ನಡುವೆಯೂ ಕಾಂಗ್ರೆಸ್ ಪಕ್ಷವು ಚುನಾವಣೆಗಳನ್ನು ಬಹಿಷ್ಕರಿಸುವುದಿಲ್ಲ ಎಂದು...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ ಸಂವಾದ

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು...

ಅಕ್ವಾನ್ ಚಂಡಮಾರುತ: ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅಕ್ವಾನ್’ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ...

ಎಡಪಕ್ಷಗಳ ಒತ್ತಡಕ್ಕೆ ಕಡೆಗೂ ಮಣಿದ ಕೇರಳ ಸರ್ಕಾರ- ಆರೆಸ್ಸೆಸ್ ಕಾರ್ಯಸೂಚಿಯ ಕ್ವಿಜ್ ರದ್ದು

ಶಾಲೆಗಳಲ್ಲಿ ‘ಸಂಘ ಪರಿವಾರದ ಅಜೆಂಡಾ’ ಜಾರಿಗೊಳಿಸಲಾಗುತ್ತಿದೆ ಎಂಬ ಎಡಪಕ್ಷಗಳ ತೀವ್ರ ವಾಗ್ದಾಳಿಗೆ...

Tag: ಪರಿಸರ