ಸಿರವಾರ ತಾಲ್ಲೂಕಿನ ಹಿರೇದಿನ್ನಿ ಗ್ರಾಮದ ರೈತ ಕರಿಯಪ್ಪ ಅವರ ಕುಟುಂಬಕ್ಕೆ ಭೂಸ್ವಾಧೀನ ಪರಿಹಾರವಾಗಿ ನಿಗದಿಯಾದ ರೂ.16.30 ಲಕ್ಷ ಹಣ ವಿತರಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡಿದ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ನೀರಾವರಿ...
ಶಿವಮೊಗ್ಗ, ವಿಸಿಬಲಿಟಿ (Visibility) ಸಮಸ್ಯೆಯಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡ್ ಆಗಲು ಸಮಸ್ಯೆಯಾಗುತ್ತಿದೆ. ಇದನ್ನು ನೀಗಿಸಲು 15 ದಿನದ ಹಿಂದೆಯೇ ಉಪಕರಣ ತರಿಸಲಾಗಿದೆ.
ಆದರೆ ಇದನ್ನು ಅಳವಡಿಸಲು ರಾಜ್ಯ ಕೈಗಾರಿಕಾ ಮತ್ತು...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಕ್ಸಿಜನ್ ದುರಂತ ಕುಟುಂಬದ ಸಂತ್ರಸ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ, ರೇಷ್ಮೆ ಸಚಿವ ಕೆ. ವೆಂಕಟೇಶ್ ಸಭೆ ನಡೆಸಿ, ಅಹವಾಲುಗಳನ್ನು ಆಲಿಸಿದರು.
ವಿವಿಧ...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ, ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ' ಕಾಡು ಪ್ರಾಣಿಗಳ ಹಾವಳಿ...
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ...