ಯಡಿಯೂರಪ್ಪ ಹೇಳಿರುವುದೆಲ್ಲ ಹಸಿ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

'ಗೃಹಲಕ್ಷ್ಮಿ ಯೋಜನೆ ಪ್ರತಿ ಅರ್ಹ ಕುಟುಂಬಕ್ಕೆ ತಲುಪಿಸಲು ಸರ್ಕಾರ ಬದ್ಧ' 'ಕೆಲವು ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿಲ್ಲ' ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳು...

ಹಾವೇರಿ | 2015ರಿಂದ 809 ರೈತರ ಆತ್ಮಹತ್ಯೆ; 623 ಪ್ರಕರಣಗಳಿಗೆ ಮಾತ್ರ ಪರಿಹಾರ

ಸರ್ಕಾರ ಪರಿಹಾರ ಧನ ಹೆಚ್ಚಿಸಿದ ಬಳಿಕ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದಾರೆ....

ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಈ ಬಾರಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆಯ ವಿಚಾರದಲ್ಲಿ ಮೀನಮೇಷ ಎಣಿಸಿಲ್ಲ. ಆದರೆ ಈ ಕಾಳಜಿ ಸಕ್ರಿಯತೆ ಬರಿ ಘೋಷಣೆಗಷ್ಟೇ ಸೀಮಿತ ಆಗದಿರಲಿ. ಕಷ್ಟ-ನಷ್ಟಕ್ಕೆ ಈಡಾದ ಜನರ ಬದುಕುಗಳನ್ನು ಅಸಲು ಕಾಳಜಿಯಿಂದ...

ಬೀದರ್ | ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

ಬೀದರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಶ್ರಯ ಸೇರಿದಂತೆ ಆಹಾರ ಒದಗಿಸದ ಗಿಡಮರಗಳಿವೆ. ಇಂಥ ಅನುಪಯುಕ್ತ ಅರಣ್ಯ ಪ್ರದೇಶದಲ್ಲಿ ಭದ್ರವಾಗಿ ನೆಲೆಸಲು ಆಗದ ಕಾರಣ ಕಾಡುಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ಬೆಳೆ...

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಕ್ಕೆ ಚಿಕಿತ್ಸೆ; ಪರಿಹಾರ ಪಡೆಯದ ಸಂತ್ರಸ್ತರು

ಭಯ, ಸಾಮಾಜಿಕ ಒತ್ತಡದಿಂದ ಸಂತ್ರಸ್ತರು ಪೊಲೀಸ್ ಪ್ರಕರಣ ದಾಖಲಿಸಿಲ್ಲ ಸರ್ಕಾರದ ಯೋಜನೆಯಡಿ ₹2 ರಿಂದ ₹8 ಲಕ್ಷ ಪರಿಹಾರವನ್ನು ಪಡೆಯಬಹುದು ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವರ್ಷಕ್ಕೆ ನೂರಾರು ಮಂದಿ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯಲು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪರಿಹಾರ