ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಜರುಗಿದೆ.ಗುಂಡಪ್ಪ ಬಸಣ್ಣ ಬಡಗಿ (25) ಗಂಭೀರ...
ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಬಡಿತಕ್ಕೆ ಸಾವನ್ನಪ್ಪಿದ್ದ ರಾಯಚೂರು ತಾಲೂಕಿನ ಉಡಮಗಲ್ ಗ್ರಾಮದ ಮಲ್ಲಮ್ಮ ಹಾಗೂ ಮರ್ಚಟಾಳ ಗ್ರಾಮದ ಸಣ್ಣ ಹನುಮಂತು ಅವರ ಮನೆಗೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭೇಟಿ...
ಏಕಾಏಕಿ ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎರಡು ಹಸು ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮಟ್ಟೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗ್ರಾಮದ ಅಮರೇಗೌಡ ಲಕ್ಕನಗೌಡ ಮಾಲಿ ಪಾಟೀಲ್ ಅವರಿಗೆ...
ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗೆ ಪರಿಹಾರ ಹಾಗೂ ಜೋಳ ಕಣ ಮಾಡಿ ನಾಲ್ಕು ತಿಂಗಳು ಕಳೆದರೂ ಇದುವರೆಗೂ ಹಿಂಗಾರು ನೋಂದಣಿ ಪ್ರಕ್ರಿಯೆ ಆರಂಭವಾಗಿಲ್ಲ ತಕ್ಷಣ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೇರಿ ನಾನಾ ರೈತರ...
ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆ ಪರಿಣಾಮ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಯಾಗಿದ್ದು, ಕೂಡಲೇ ಪರಿಹಾರ ಒದಗಿಸಲು ಪ್ರಾಮಾಣಿಕ ಸರ್ವೇ ಕಾರ್ಯ ನಡೆಯಬೇಕು ಮತ್ತು ರೈತರಿಗೆ ಎಷ್ಟು ನಷ್ಟ ಸಂಭವಿಸಿದೆ ಅಷ್ಟು...