ಹಸೆಮಣೆ ಏರಿ ತಾಳಿ ಕಟ್ಟಿಸಿಕೊಂಡ ನವ ವಧು ನೇರವಾಗಿ ಪರೀಕ್ಷೆ ಬರೆಯಲು, ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಬಂದು ಪರೀಕ್ಷೆ ಬರೆದಿರುವ ಘಟನೆ ಹಾಸನ ನಗರದಲ್ಲಿ ಗುರುವಾರ ನಡೆದಿದೆ.
ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಕುಮಾರ್...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ಶಿವಮೊಗ್ಗ ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.
ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ...
ರಾಯಚೂರು ತಾಲೂಕಿನ ಬೂರ್ದಿಪಾಡ ಗ್ರಾಮದ ಭರತ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567 ನೇ ಬ್ಯಾಂಕ್ ಪಡೆಯುವ ಮೂಲಕ ಐಎಎಸ್ ಶ್ರೇಣಿ ಹುದ್ದೆಗೆ ಅರ್ಹರಾಗಿದ್ದಾರೆ.
ಕಳೆದ ವರ್ಷ ಇದೇ ಯುಪಿಎಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆಗೆ ಆಯ್ಕೆಯಾಗಿ...
ಶಿವಮೊಗ್ಗ ನಗರದ ಸೀಗೆಹಟ್ಟಿಯ ಶಮೀರ್ ಅಹಮದ್ ದ್ವಿತೀಯ ಪಿ.ಯು.ಸಿ ಡಿ.ವಿ.ಎಸ್ ಸ್ವತಂತ್ರ ಕಾಲೇಜಿನಲ್ಲಿ ವ್ಯಾಸಂಗಮಾಡಿ 573 ಅಂಕ 95.5 % ಗಳಿಸಿ ಉತ್ತೀರ್ಣನಾಗಿದ್ದಾನೆ. ಗಣಿತ ವಿಷಯದಲ್ಲಿ 99 ಅಂಕ , ಕನ್ನಡದಲ್ಲಿ 98...
ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವಾಗ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ ಆದರೆ ನೆನ್ನೆ ದಿವಸ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗುವಂತೆ ಸೆಕ್ಯೂರಿಟಿ ಸೂಚಿಸಿದ್ದು ತೀರಾ...