ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗಿದ್ದು, ಈ ಹಣೆಪಟ್ಟಿ ತೊಲಗಿಸಲು ಯುವಕರು ಸಾಧನೆ ಮಾಡುವುದು ಅತ್ಯವಶ್ಯಕ. ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿದರೆ ಮಾತ್ರ ನಾವು...
ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ....
ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...
ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು 'ಡಿ' ಗ್ರೂಪ್ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. 'ಡಿ' ಗ್ರೂಪ್ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು,...
ನಿನ್ನೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಬಾ ಅಹಮದಿ ...