ದೇಶಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ, ಫರೀದ್ಕೋಟದ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ 454 ಫಾರ್ಮಸಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದೆ ಎಂಬ ಗಂಭೀರ...
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ, ತ್ವರಿತ ನ್ಯಾಯಾಲಯಗಳು ಹಾಗೂ ಕಾಲಮಿತಿಯ ತನಿಖೆ ಮತ್ತು ವಿಚಾರಣೆಯನ್ನು ಪರಿಚಯಿಸುವ 'ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆ- 2026'ಅನ್ನು ಸಂಸತ್ತು ಅಂಗೀಕರಿಸಿದೆ.
2024ರಲ್ಲಿ ಜಾರಿಗೆ ತರಲಾಗಿದ್ದ...
ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಹಾವೇರಿ ಪಟ್ಟಣದ...
ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಕಾಪಿ ದಂಧೆಯನ್ನು ಪಂಜಾಬ್ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಕಾಪಿ ದಂಧೆಯಲ್ಲಿ ತೊಡಗಿದ್ದ ಸುಮಾರು 35 ಮಂದಿಯನ್ನು ಬಂಧಿಸಿದ್ದಾರೆ.
ಪಂಜಾಬ್ನ ಫರೀದ್ಕೋಟ್ನಲ್ಲಿರುವ ಬಾಬಾ...
ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿಶೇಷವಾಗಿ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ....