ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾಗೌಡ ಅವರಿಗೆ, ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ನಡೆಸಿದ ಕೇವಲ ಎರಡು ನಿಮಿಷಗಳ ಆತ್ಮೀಯ ಮಾತುಕತೆಯೇ...

ರೇಣುಕಾಸ್ವಾಮಿ ಪ್ರಕರಣ: ಪವಿತ್ರಾ ಗೌಡ ಮಧ್ಯಂತರ ಜಾಮೀನು ಅರ್ಜಿ ವಜಾ

ಮಗಳ ಪರೀಕ್ಷೆಯನ್ನು ಮುಂದಿಟ್ಟುಕೊಂಡು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ...

ದರ್ಶನ್ ಪ್ರಕರಣ | ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ...

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಪವಿತ್ರಾಗೌಡ