ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು ಸಂಭವಿಸಿವೆ. ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತದಲ್ಲಿ 18 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎರಡೂ ಜಿಲ್ಲೆಗಳ ಸರ್ಸಾಲಿ, ಜಸ್‌ಬಿರ್‌ಗಾಂವ್, ಮಿರಿಕ್ ಬಸ್ತಿ,...
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಮಿರಿಕ್‌ನಲ್ಲಿ ಭೀಕರ ಭೂಕುಸಿತದಿಂದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಭೀಕರ ಮಳೆಯಿಂದ ಮಿರಿಕ್ ಮತ್ತು ಕುರ್ಸಿಯಾಂಗ್ ನಗರಗಳನ್ನು ಸಂಪರ್ಕಿಸುತ್ತಿದ್ದ ದುಡಿಯಾ ಲೋಹದ ಸೇತುವೆ ಸಂಪೂರ್ಣವಾಗಿ ಕುಸಿದಿದೆ.
ಕುರ್ಸಿಯಾಂಗ್ ಬಳಿಯ...
ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದ...
ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗವು, ಭಾರೀ ವಿರೋಧ ಎದುರಿಸುತ್ತಿದೆ. ಆದರೂ, ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೂ ವಿಸ್ತರಿಸಲು ಮುಂದಾಗಿದೆ....
2026ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಮತ್ತು ಮಹುವಾ ಮೊಯಿತ್ರಾ ಒಡಕು ಟಿಎಂಸಿಯ ರಾಜಕೀಯ ತಂತ್ರಗಾರಿಕೆಯನ್ನು ದುರ್ಬಲಗೊಳಿಸಬಹುದು. ಬಿಜೆಪಿಯಂತಹ ವಿರೋಧ ಪಕ್ಷಗಳು ಈ ಒಡಕನ್ನು ಬಂಡವಾಳವಾಗಿಸಿಕೊಂಡು, ಟಿಎಂಸಿಯ ಆಡಳಿತದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ...