ಪಶ್ಚಿಮ ಬಂಗಾಳ ದ ಧಿನಾಜ್‌ಪುರ್ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ...
ಪಶ್ಚಿಮ ಬಂಗಾಳದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿನ ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ರೈಲ್ವೆ ಸಚಿವರ ದುರಾಡಳಿತದಿಂದ ಅಪಘಾತವುಂಟಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರೀಲ್ಸ್ ತಯಾರಿಕೆಯಲ್ಲಿ ರೈಲ್ವೆ ಸಚಿವರು...
ಎಕ್ಸ್‌ಪ್ರೆಸ್ ರೈಲಿಗೆ ಸರಕುಸಾಗಣೆ ರೈಲು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ.
ಅಪಘಾತವಾದ ಕಾಂಚನ್‌ಜುಂಗ ಎಕ್ಸ್‌ಪ್ರೆಸ್ ರೈಲು...
ಗುಜರಾತ್‌ನ ಬಿಜೆಪಿ ಆಡಳಿತವಿರುವ ವಡೋದರ ಮಹಾನಗರ ಪಾಲಿಕೆ(ವಿಎಂಸಿ) ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ನೂತನವಾಗಿ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿರುವ ಸಂಸದ ಯೂಸುಫ್ ಪಠಾಣ್ ಅವರಿಗೆ ಪಾಲಿಕೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ...
ಭಾರತದಲ್ಲಿ ಮಾನವರೊಬ್ಬರಿಗೆ ಮಂಗಳವಾರ(ಜೂ.12) ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್9ಎನ್2 ವೈರಸ್ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವೈರಸ್‌ಗೆ...