2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಮತ್ತೆ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಸ್ಥಾನಗಳಿವೆ. ಮಮತಾ ಬ್ಯಾನರ್ಜಿ...
ಸಂದೇಶ್‌ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್‌ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ...
ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದ್ದು, ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ಭಾಂಗಾರ್‌ನ ಸತುಲಿಯಾ...
ಪಶ್ಚಿಮ ಬಂಗಾಳದ ಮತದಾನದ ವೇಳೆ ಹಿಂಸಾಚಾರ ನಡೆದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಉದ್ರಿಕ್ತ ಗುಂಪು ಮತದಾನ ಕೇಂದ್ರಗಳಿಗೆ ನುಗ್ಗಿದೆ. ಉದ್ರಿಕ್ತ ಗುಂಪು ಇವಿಎಂ ಅನ್ನು ಕೊಳಕ್ಕೆ ಎಸೆದು ಮತದಾನ ಪ್ರಕ್ರಿಯೆಗೆ...
ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ.
ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ...