ಕರ್ನಾಟಕ ಮಾಡೆಲ್ | ಜೂನ್ 1ರಿಂದ ಪಶ್ಚಿಮ ಬಂಗಾಳದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಕರ್ನಾಟಕದಲ್ಲಿ ಮಹಿಳೆಯರಿಗೆ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ಯನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಾಗ ಬಿಜೆಪಿ ಅದನ್ನು ಟೀಕಿಸಿತ್ತು. ಉಚಿತ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತವೆ, ರಾಜ್ಯ ದಿವಾಳಿಯಾಗುತ್ತದೆ ಎಂದೆಲ್ಲ...

ಮಮತಾ ಸರ್ಕಾರ ವಿನ್ಯಾಸಗೊಳಿಸಿದ್ದ ಫುಟ್‌ಬಾಲ್‌ ಶಿಲ್ಪ ನೆಲಸಮ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ವಿನ್ಯಾಸಗೊಳಿಸಿದ್ದರು ಎನ್ನಲಾದ, ಕೊಲ್ಕತ್ತದ ಐತಿಹಾಸಿಕ ಸಾಲ್ಟ್‌ಲೇಕ್ ಕ್ರೀಡಾಂಗಣದ (ವಿವೇಕಾನಂದ ಯುವಭಾರತಿ ಕ್ರೀಡಾಂಗಣ) ಬಳಿಯಿದ್ದ ಫುಟ್‌ಬಾಲ್ ಶಿಲ್ಪವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ...

ಬಂಗಾಳದ ‘ಭದ್ರಲೋಕ’ ಮಮತಾ ಸರ್ಕಾರದಿಂದ ದೂರ ಸರಿದಿದ್ದೇಕೆ?

2011ರಲ್ಲಿ ಟಿಎಂಸಿಯಿಂದ ನೈಜ ಪ್ರಜಾಸತ್ತಾತ್ಮಕ ಬದಲಾವಣೆಯ ಕನಸು ಕಂಡಿದ್ದ ಬಂಗಾಳದ ಪ್ರತಿಷ್ಠಿತ 'ಭದ್ರಲೋಕ'ವು, ಪ್ರಸ್ತುತ ರಾಜಕಾರಣದ ದಿಕ್ಕಿನ ಬಗ್ಗೆ ತೀವ್ರ ನಿರಾಸಕ್ತಿ ತಾಳಿ ಮೌನ ವಹಿಸಿದೆ ಅಥವಾ ಮುಂದಿನ ದಿನಗಳಿಗಾಗಿ ಅನಿವಾರ್ಯವಾಗಿ...

ಬಂಗಾಳ SIR | ಮೇ 14ರವರೆಗೆ 6,000 ಮೇಲ್ಮನವಿಗಳ ವಿಲೇವಾರಿ; 4,000 ಹೆಸರುಗಳು ಮತಪಟ್ಟಿಗೆ ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನ ನಡೆದ ಎಸ್‌ಐಆರ್‌ನಲ್ಲಿ ಬರೋಬ್ಬರಿ 91 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಈ ಪೈಕಿ, 27 ಲಕ್ಷ ಮತದಾರರು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಗಳನ್ನು ವಿಚಾರಣೆ ನಡೆಸಿ,...

ಸಾರ್ವಜನಿಕ ಗೋಹತ್ಯೆ ಈದ್‌ನ ಕಡ್ಡಾಯ ಆಚರಣೆಯಲ್ಲ: ಕಲ್ಕತ್ತಾ ಹೈಕೋರ್ಟ್

ಮುಂಬರುವ ಈದ್-ಉಲ್-ಅಧಾ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳು, ಗೂಳಿಗಳು ಮತ್ತು ಎಮ್ಮೆಗಳ ಹತ್ಯೆಯನ್ನು ನಿರ್ಬಂಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ. ಪಶ್ಚಿಮ ಬಂಗಾಳ ಸರ್ಕಾರವು ಮೇ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: ಪಶ್ಚಿಮ ಬಂಗಾಳ