ಪಶ್ಚಿಮ ಬಂಗಾಳ | ಇ ಡಿ ಅಧಿಕಾರಿಗಳ ಮೇಲೆ ಗುಂಪಿನಿಂದ ದಾಳಿ; ವಾಹನಗಳ ಮೇಲೆ ಕಲ್ಲು ತೂರಾಟ

ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು,...

ಪ್ರಧಾನಿ ಮೋದಿ ಸೇವೆಯಲ್ಲಿ ನಿರತರಾಗಿರುವ ಮಮತಾ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ

ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮೈತ್ರಿಕೂಟದಲ್ಲಿ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಬಿರುಕು ಮೂಡುವಂತೆ ಕಾಣುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅದೇ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾದ ಅಧೀರ್...

‘ಸಿಎಎ’ ಈ ನೆಲದ ಕಾನೂನು, ಅನುಷ್ಠಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಕರೂಪ ನಾಗರಿಕ ಸಂಹಿತೆ ಈ ಮಣ್ಣಿನ ಕಾನೂನಾಗಿದ್ದು, ಅನುಷ್ಠಾನಗೊಳಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಕಾನೂನಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ...

ಪಶ್ಚಿಮ ಬಂಗಾಳ | ಇಟ್ಟಿಗೆ ಕಾರ್ಖಾನೆಯ ಚಿಮಿಣಿ ಕುಸಿದು ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಜನರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ಬೃಹತ್ ಚಿಮಿಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ...

ಮಹುವಾ ಮೊಯಿತ್ರಾ | ದಿಟ್ಟ ಸಂಸದೆಯ ವಿವಾದಾಸ್ಪದ ನಿರ್ಗಮನ

ತನ್ನ ನಂಬಿಕೆಗಳಿಂದ ಒಂದು ಇಂಚು ಅತ್ತಿತ್ತ ಕದಲುವುದಿಲ್ಲ ಎಂದಿದ್ದ ದಿಟ್ಟ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದು ಅವರನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಷಡ್ಯಂತ್ರ ಎಂದೇ ಕೆಲವರು ಹೇಳುತ್ತಿದ್ದಾರೆ. ಮಹುವಾ...

ಜನಪ್ರಿಯ

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

Tag: ಪಶ್ಚಿಮ ಬಂಗಾಳ

Download Eedina App Android / iOS

X