ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಈವರೆಗೆ ಬರೋಬ್ಬರಿ 290 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಒಡಿಶಾ ಮೂಲದ ಡಿಸ್ಟಿಲ್ಲರಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಗಳಲ್ಲಿ...
ತಾಜ್‌ಪುರ ಆಳ ಸಮುದ್ರ ಬಂದರನ್ನು ಅಭಿವೃದ್ಧಿಪಡಿಸಲು ಕಳೆದ ವರ್ಷ ಅದಾನಿ ಬಂದರುಗಳಿಗೆ ಹಸ್ತಾಂತರಿಸಲಾಗಿದ್ದ ಒಪ್ಪಿಗೆ ಪತ್ರವನ್ನು (ಎಲ್‌ಒಐ) ವಿಸರ್ಜಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಮಗಳು ವರದಿ ಮಾಡಿವೆ.
ಎಲ್‌ಒಐ ಪತ್ರವು ಔಪಚಾರಿಕ...
ತಮಿಳುನಾಡಿನಿಂದ ಮೈಸೂರು ಕಡೆಗೆ ಪಶ್ಚಿಮ ಬಂಗಾಳದ ಪ್ರವಾಸಿಗರು ಬರುತ್ತಿದ್ದ ಬಸ್‌ವೊಂದು ಪಲ್ಟಿಯಾಗಿ, ಸುಮಾರು 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ...
ರಾಜ್ಯದಲ್ಲಿನ ನಾಗರಿಕ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಅಕ್ಟೋಬರ್ 8 ರಂದು ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಶಾಸಕ ಮದನ್ ಮಿತ್ರ ಅವರ...
ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ...