ಬಿಜೆಪಿಯು ಅವಧಿಪೂರ್ವಕವಾಗಿ ಡಿಸೆಂಬರ್‌ನಲ್ಲಿಯೇ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆಯಿದ್ದು, ಕೇಸರಿ ಪಕ್ಷವು ಪ್ರಚಾರಕ್ಕಾಗಿ ದೇಶದಲ್ಲಿರುವ ಎಲ್ಲ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.
ಕೋಲ್ಕತ್ತಾದ ಟಿಎಂಸಿ...
ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಭಾಷೆಯನ್ನು ಎರಡನೇ ಭಾಷೆಯಾಗಿ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಸಂಪುಟ ಸೋಮವಾರ(ಆಗಸ್ಟ್ 7) ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸಕ್ಕೆ ತನ್ನ ಕಾರಿನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಕೋಲ್ಕತ್ತಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಆರೋಪಿಯನ್ನು ಶೇಖ್ ನೂರ್ ಆಲಂ ಎಂದು ಗುರುತಿಸಲಾಗಿದೆ. ಆತನ ಬಳಿ...
ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ಎಣಿಕೆಯ ಮಾಹಿತಿಯ ಪ್ರಕಾರ ಆಡಳಿತ ಪಕ್ಷ ಟಿಎಂಸಿ ಭಾರೀ ಮುನ್ನಡೆ ಪಡೆದುಕೊಂಡಿದೆ. ಆದರೆ ಈ ಚುನಾವಣೆಯಲ್ಲಿ...
ಪಶ್ಚಿಮ ಬಂಗಾಳ 19 ಜಿಲ್ಲೆಗಳ 696 ಮತಗಟ್ಟೆಗಳಲ್ಲಿ ಮರು ಮತದಾನ
ಡಾರ್ಜಿಲಿಂಗ್, ಜಾರ್ಗ್ರಾಮ್, ಕಾಲಿಂಪಾಂಗ್‌ನಲ್ಲಿ ಮರು ಮತದಾನ ಇಲ್ಲ
ಪಶ್ಚಿಮ ಬಂಗಾಳದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿ ಹಿಂಸಾಚಾರ ವರದಿಯಾದ ನಂತರ ಸೋಮವಾರ (ಜುಲೈ 10) ಪಂಚಾಯತ್ ಚುನಾವಣೆಯ...