2021ರ ವಿಧಾನಸಭಾ ಚುನಾವಣೆಯಲ್ಲಿ, 35 ಸ್ಥಾನಗಳಲ್ಲಿ ಸೋಲು-ಗೆಲುವಿನ ಅಂತರ 5,000ಕ್ಕಿಂತ ಕಡಿಮೆ ಆಗಿತ್ತು. ಸುಮಾರು 70ಕ್ಕೂ ಹೆಚ್ಚು ಸ್ಥಾನಗಳಲ್ಲಿ 15,000ಕ್ಕಿಂತ ಕಡಿಮೆ ಮತಗಳ ಅಂತರವಿದೆ. ಈ ಕ್ಷೇತ್ರದಲ್ಲಿ ಶೇಕಡ 9ರಿಂದ 31ರವರೆಗೆ ಅಲ್ಪಸಂಖ್ಯಾತ...
ಬಿಜೆಪಿ ಮತ್ತು ಮೋದಿ ಸರ್ಕಾರಕ್ಕೆ ನಿಜಕ್ಕೂ ಮಹಿಳೆಯರ ಘನತೆಯ ರಕ್ಷಣೆ, ಮಹಿಳಾ ಹಕ್ಕುಗಳ ರಕ್ಷಣೆಯ ಬದ್ಧತೆ, ಮಹಿಳೆಯರನ್ನು ಪುರುಷನ ಸಮಾನವಾಗಿ ನೋಡುವ ಮನಸ್ಥಿತಿ ಇದೆಯೇ ಎಂದು ನೋಡಿದರೆ ʼಅಂಗೈ ಹುಣ್ಣಿಗೆ ಕನ್ನಡಿ ಬೇಕೇʼ...
ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಾಂತ್ರಿಕ ಪ್ರಕ್ರಿಯೆಯಾಗಬೇಕೆ ಹೊರತು, ರಾಜಕೀಯ ಪಕ್ಷವೊಂದು ತನ್ನ ಗೆಲುವಿಗಾಗಿ ಬಳಸುವ 'ಅಸ್ತ್ರ' ಆಗಬಾರದು. ಸುವೇಂದು ಅಧಿಕಾರಿ ನೀಡಿರುವುದು ಕೇವಲ ಒಂದು ರಾಜಕೀಯ ಹೇಳಿಕೆಯಲ್ಲ, ಬದಲಾಗಿ ವ್ಯವಸ್ಥಿತವಾಗಿ ಒಂದು...
ಪಶ್ಚಿಮ ಬಂಗಾಳದಲ್ಲಿ 12 ಚುನಾವಣೆಗಳಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ 72 ವರ್ಷದ ನಿವೃತ್ತ ಶಿಕ್ಷಕರೊಬ್ಬರ ಹೆಸರು ಮತಪಟ್ಟಿಯಲ್ಲಿ ಇಲ್ಲದಂತಾಗಿದೆ. ಇದೇ ಎಸ್‌ಐಆರ್ ವಿಷಯಕ್ಕೆ ಸಂಬಂಧಿಸಿದಂತೆ 68 ವರ್ಷದ ವ್ಯಕ್ತಿಯೊಬ್ಬರು ನ್ಯಾಯಮಂಡಳಿ ಸರದಿಯಲ್ಲಿ...
ಪಶ್ಚಿಮ ಬಂಗಾಳದ ಅತಿದೊಡ್ಡ ಎಸ್‌ಸಿ ಸಮುದಾಯವಾದ ಮತುವಾಗಳ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಸಿಯುತ್ತಿದೆ. ದತ್ತಾಂಶಗಳ ಪ್ರಕಾರ ಸುಮಾರು 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೊರಹಾಕುವ...