ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನಿಮ್ತಿತಾ ನಿಲ್ದಾಣದಲ್ಲಿ ನಿಂತಿದ್ದ ಎರಡು ರೈಲುಗಳ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದೆ.
ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ...
ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಅವರು, ಅಲ್ಪಸಂಖ್ಯಾತ ಜನರು ಮತ್ತು...
ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಘಾತ ನೀಡಿದ್ದು, ಗುರುವಾರ 25,000 ಶಿಕ್ಷಕರನ್ನು ವಜಾಗೊಳಿಸಿ ಆದೇಶಿಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000...
ಟಿಎಂಸಿ ತನ್ನ ರಾಜಕೀಯ ಸಂಘರ್ಷದಲ್ಲಿ ಬಿಜೆಪಿಗೆ ಅವಕಾಶ ನೀಡಬಾರದೆಂದು ರಾಮ ನವಮಿಯನ್ನು ಆಕ್ರಮಣಕಾರಿಯಾಗಿ ಬೆಂಬಲಿಸುತ್ತಿದೆ. ಬಂಗಾಳದ ಇತಿಹಾಸದಲ್ಲಿ ರಾಮ ನವಮಿಗಾಗಿ ಸಾರ್ವತ್ರಿಕ ರಜೆ ಘೋಷಿಸಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ಟಿಎಂಸಿ ಕೂಡ ಅದನ್ನೇ...
ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಶುಕ್ರವಾರ ಪ್ರತಿಭಟನಾನಿರತ ಮಹಿಳೆಯರ ಗುಂಪಿನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದು, "ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ" ಎಂದು ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ.
ಮಹಿಳೆಯರು ಕ್ಷೇತ್ರದ ಅಭಿವೃದ್ಧಿಯಾಗಿಲ್ಲ...