ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನರಾಗಿದ್ದಾರೆ. ಇಂದು (ಆಗಸ್ಟ್ 8) ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.20ಕ್ಕೆ ನಿಧನರಾದರು ಎಂದು ಕುಟುಂಬ ತಿಳಿಸಿದೆ....

ಪಶ್ಚಿಮ ಬಂಗಾಳ | ಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉರುಳಿಬಿದ್ದ ದ್ವಾರ; ಹಲವರಿಗೆ ಗಾಯ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ದ್ವಾರ ಕುಸಿದ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಾಂಡೇನಿಯಾ ಸಭಾಂಗಣದಲ್ಲಿ ಮಾಹಿತಿ ಮತ್ತು ಸಂಸ್ಖೃತಿ ಇಲಾಖೆ ಬಂಗಾಳದ...

ಬಾಂಗ್ಲಾದೇಶ ಹಿಂಸಾಚಾರ | ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುತ್ತೇವೆ ಎಂದ ಮಮತಾ ಬ್ಯಾನರ್ಜಿ

ಬಾಂಗ್ಲಾದೇಶ ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾ ನಿರಾಶ್ರಿತರಿಗೆ ಆಶ್ರಯ ನೀಡುವುದಾಗಿ ಹೇಳಿದ್ದಾರೆ. ನೆರೆಯ ದೇಶದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ತಮ್ಮ ರಾಜ್ಯದ ಬಾಗಿಲುಗಳನ್ನು ತೆರೆದಿಡಲು ಮತ್ತು...

ಮುಂಬೈ | ಉದ್ಧವ್ ಠಾಕ್ರೆ ಭೇಟಿ ಬಳಿಕ ‘ಆಟ ಆರಂಭ’ ಎಂದ ಮಮತಾ ಬ್ಯಾನರ್ಜಿ

ಮುಂಬೈನಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಶುಕ್ರವಾರ ಭೇಟಿಯಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, 'ಆಟ ಆರಂಭವಾಗಿದೆ, ಅದು...

ಬೆಂಗಳೂರು | ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಪಶ್ಚಿಮ ಬಂಗಾಳ‌ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯು ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳ‌ ಮೂಲದ ದಿಯಾ...

ಜನಪ್ರಿಯ

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

Tag: ಪಶ್ಚಿಮ ಬಂಗಾಳ