ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ...
ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ರಾಜಭವನದ ಎದುರು ತಮ್ಮದೇ ಪ್ರತಿಮೆಯನ್ನು ತಾವೇ ಅನಾವರಣಗೊಳಿಸಿದ್ದಾರೆ. ಆನಂದ ಬೋಸ್ ಅವರು ರಾಜ್ಯಪಾಲರಾಗಿ ಎರಡು ವರ್ಷ ಪೂರೈಸಿದ್ದಕ್ಕಾಗಿ ರಾಜಭವನದ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ...
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ಲಂಗದಲ್ಲಿ ಭಾನುವಾರ ರಾತ್ರಿಯಿಡೀ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸೇರಿ 17 ಮಂದಿ...
ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸಜೀವವಾಗಿ ದಹನಗೊಂಡಿದ್ದಾರೆ. ಉಲುಬೇರಿಯಾ ಪಟ್ಟಣದಲ್ಲಿದ್ದ ಮನೆಯಲ್ಲಿ ಕಾಳಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಶನಿವಾರ ಬೆಳಿಗ್ಗೆ ಪೂಜೆಯ ವೇಳೆ ಬೆಂಕಿ...