ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆಗೈದ ಗುಂಪು; ವಿಡಿಯೋ ವೈರಲ್ – ನೆಟ್ಟಿಗರ ಆಕ್ರೋಶ

ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ...

ಪಶ್ಚಿಮ ಬಂಗಾಳ ವೈದ್ಯರ ಮುಷ್ಕರ ಅಂತ್ಯ; ಐದರಲ್ಲಿ ಮೂರು ಬೇಡಿಕೆ ಈಡೇರಿಸಲು ಸಿಎಂ ಸಮ್ಮತಿ

ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ಸರ್ಕಾರದ ನಡುವೆ ಸೃಷ್ಟಿಯಾಗಿದ್ದ ಬಿಕ್ಕಟ್ಟು ಶಮನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಿರಿಯ ವೈದ್ಯರ ಶೇ 99 ರಷ್ಟು...

ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ರಾಜ್ಯಪಾಲರು ಅಂಕಿತ ಹಾಕುವರೆ?

ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....

ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ. ಇದನ್ನು ಓದಿದ್ದೀರಾ? ...

ಈ ದಿನ ಸಂಪಾದಕೀಯ | ಅತ್ಯಾಚಾರಿಗೆ ಶಿಕ್ಷೆ; ನುಡಿದಂತೆ ನಡೆಯಲಿ ನರೇಂದ್ರ ಮೋದಿ

ದೆಹಲಿಯ ನಿರ್ಭಯ ಪ್ರಕರಣದ ನಂತರ 2013ರಲ್ಲಿ ʼನಿರ್ಭಯ ನಿಧಿʼ ಸ್ಥಾಪಿಸಲಾಗಿತ್ತು. ಈ ನಿಧಿಗೆ ಹಂಚಿಕೆ ಮಾಡಲಾಗಿದ್ದ ಶೇ.50ರಷ್ಟು ಹಣವನ್ನು ಮಾತ್ರವೇ ಬಿಡುಗಡೆ ಮಾಡಲಾಗಿತ್ತು ಮತ್ತು ಶೇ. 29ರಷ್ಟು ಹಣವನ್ನು ಮಾತ್ರವೇ ವಿನಿಯೋಗಿಸಲಾಗಿತ್ತು. 2021ರ...

ಜನಪ್ರಿಯ

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

Tag: ಪಶ್ಚಿಮ ಬಂಗಾಳ

Download Eedina App Android / iOS

X