ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರನಲ್ಲಿ ಶನಿವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಕಲಬುರಗಿ ನಗರದ ರಸ್ತೆ ಮೇಲೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್...
ಪಹಲ್ಗಾಮ್ ಭಯೋತ್ಪಾದನ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪಹಲ್ಗಾಮ್ ದಾಳಿಯೊಂದಿಗೆ ಪಾಕಿಸ್ತಾನದ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ ಪ್ರಯತ್ನ ಎಂದು ಹೇಖಿ ಪಾಕಿಸ್ತಾನದ...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯ ತುರ್ತು ಸಭೆಯನ್ನು ಕರೆದು ಚರ್ಚಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ...
ಕಾಶ್ಮೀರದ ಪಹಲ್ಗಾಮ್ ಸಮೀಪದ ಪ್ರವಾಸಿತಾಣ ಬೈಸರನ್ ಕಣಿವೆಯಲ್ಲಿ ಮಂಗಳವಾರ ಕನ್ನಡಿಗರಾದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್...