ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು ಪಾಕಿಸ್ತಾನದ ಯೂಟ್ಯೂಬ್‌ ಚಾನೆಲ್‌ಗಳನ್ನು ನಿಷೇಧಿಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಪಾಕಿಸ್ತಾನದ ಮೇಲೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರವು ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು 16 ಪಾಕಿಸ್ತಾನಿಯರ ಯೂಟ್ಯೂಬ್‌ ಚಾನೆಲ್‌ಗಳನ್ನು ಇಂದಿನಿಂದ ನಿಷೇಧಿಸಿದೆ. ಪಾಕ್‌ ಮೂಲದ...

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರರಿದ್ದಾರೆ’; ನೆರವಾದ ಮುಸ್ಲಿಮರಿಗಾಗಿ ಸಂತ್ರಸ್ತೆ ಪ್ರಾರ್ಥನೆ

‘ನನಗೀಗ ಕಾಶ್ಮೀರದಲ್ಲಿ ಇಬ್ಬರು ಸಹೋದರಿದ್ದಾರೆ. ಅಲ್ಲಾಹು ಅವರನ್ನು ಅನುಗ್ರಹಿಸಲಿ' ಎಂದು ಪಹಲ್ಗಾಮ್‌ನಿಂದ ತನ್ನೂರಿಗೆ ಮರಳಿರುವ ಕೇರಳದ ಕೊಚ್ಚಿಯ ಆರತಿ ಆರ್‌ ಮೆನನ್ ಪ್ರಾರ್ಥಿಸಿದ್ದಾರೆ. ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರತಿ ತನ್ನ...

ಪಹಲ್ಗಾಮ್‌ ದಾಳಿ | ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಬಿಜೆಪಿ ನಾಯಕನ ಕೃತಜ್ಞತೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಛತ್ತೀಸ್‌ಗಢ ಬಿಜೆಪಿ ಯುವ ನಾಯಕ ಕೃತಜ್ಞತೆ ಸಲ್ಲಿಸಿದ್ದಾರೆ. ಛತ್ತೀಸ್‌ಗಢದ ಬಿಜೆಪಿ ಯುವ ನಾಯಕ ಅರವಿಂದ್...

ಖಂಡನೆ, ಸಭೆ, ಬಂದ್, ಪ್ರತಿಭಟನೆ – ಇವು ಪಹಲ್ಗಾಮ್‌ ದಾಳಿಗೆ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ; ಅಸಹ್ಯ ಮೆರೆದ ಬಿಜೆಪಿ

ಬಿಜೆಪಿ ಯಾವಾಗಲೂ, ಎಂತಹ ದುಃಖದ ಸಮಯದಲ್ಲೂ ತನ್ನ ಅಧಿಕಾರ ಮತ್ತು ರಾಜಕೀಯಕ್ಕಾಗಿ ಅವಕಾಶಗಳನ್ನು ಹುಡುಕುತ್ತದೆ. ಬಿಜೆಪಿಯ ಈ ಧೋರಣೆ ಅತ್ಯಂತ ಖಂಡನೀಯ ಮಂಗಳವಾರ (ಏಪ್ರಿಲ್ 22) ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿದಂತೆ...

ಪಹಲ್ಗಾಮ್‌ ದಾಳಿ | ಭದ್ರತಾ ಲೋಪ ಪ್ರಶ್ನಿಸಿದ ಪತ್ರಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ

ಪಹಲ್ಗಾಮ್ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: ಪಹಲ್ಗಾಮ್‌ ದಾಳಿ

Download Eedina App Android / iOS

X