ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ...
ಒಂದು ದೇಶಕ್ಕೆ ನೀರು ಹರಿಯದಂತೆ ನಿರ್ಬಂಧಿಸುವುದು ಯುದ್ಧ ಅಪರಾಧವಾಗಿದೆ. ಭಾರತವು ಇಂತಹ ಅಪರಾಧವನ್ನು ಮಾಡಲು ಮುಂದಾದರೆ, ಜಗತ್ತಿನ ಎದುರು ಖಳನಾಯಕನಂತೆ ಬಿಂಬಿತವಾಗುತ್ತದೆ. ಯಾಕೆಂದರೆ, ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್...
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ, ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಮಸೀದಿ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪರಿಣಾಮ, ಸ್ಥಳದಲ್ಲಿ ಕೋಮು...
ಭಾರತವನ್ನು ತೊರೆಯುವಂತೆ ಪಾಕಿಸ್ತಾನದ ಪ್ರಜೆಗಳಿಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವು ಇಂದಿಗೆ (ಏಪ್ರಿಲ್ 27) ಮುಗಿಯಲಿದೆ. ಹಲವಾರು ಪಾಕ್ ಪ್ರಜೆಗಳು ಪಾಕಿಸ್ತಾನಕ್ಕೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಅವರಲ್ಲಿ ಹಲವರು ಹಿಂದುಗಳೂ ಇದ್ದಾರೆ.
ಈಗ, ಪಾಕಿಸ್ತಾನಕ್ಕೆ ವಾಪಸ್...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂಬ ಆರೋಪವನ್ನು ಪಾಕ್ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ನಿರಾಕರಿಸಿದ್ದಾರೆ. ಆ ಭಯೋತ್ಪಾದಕ ದಾಳಿಯ ಕುರಿತು ಅಂತಾರಾಷ್ಟ್ರೀಯ...