ಪಾಕ್‌ನಿಂದ ಮೊದಲ ಬಾರಿ ಅಂತಾರಾಷ್ಟ್ರೀಯ ಗಡಿ ಉಲ್ಲಂಘನೆ; ಭಾರತದಿಂದ ಪ್ರತ್ಯುತ್ತರ

ಪಾಕಿಸ್ತಾನ ಸತತ 6ನೇ ದಿನವೂ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಹಾಗೂ ಕಾಶ್ಮೀರದ ನಾಲ್ಕು ಗಡಿ ಜಿಲ್ಲೆಗಳಾದ್ಯಂತ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ನಡೆಸಿದೆ. ಕದನ ವಿರಾಮ...

ಉತ್ತರ ಕನ್ನಡ | ಪಹಲ್ಗಾಮ್​​ ಭಯೋತ್ಪಾದಕರ ದಾಳಿ ಬಳಿಕ ರಕ್ಷಣಾ ಪಡೆಗಳ ಕಟ್ಟೆಚ್ಚರ

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ದೇಶಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಸೋಮವಾರ ರಕ್ಷಣಾ ಪಡೆಗಳು ಹಾಗೂ ತನಿಖಾ...

ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಇನ್ನಾರಿಂದಲೂ ಸಾಧ್ಯವಿಲ್ಲ: ಸಚಿವ ಪರಮೇಶ್ವರ್

ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ...

ಚಿಕ್ಕಮಗಳೂರು l ಕಾಶ್ಮೀರದ ಪಹಲ್ಗಾಮ್ ದಾಳಿ ಖಂಡಿಸಿ ರೈತ ಸಂಘ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಹಲ್ಗಾಮನಲ್ಲಿ ದಾಳಿಯಿಂದ 26 ಜನ...

ಈ ಸಮಯದಲ್ಲಿ ರಾಜ್ಯ ಸ್ಥಾನಮಾನದ ಬಗ್ಗೆ ಮಾತನಾಡುವುದಿಲ್ಲ: ಒಮರ್ ಅಬ್ದುಲ್ಲಾ

26 ಜನರನ್ನು ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಾಜಕೀಯಗೊಳಿಸುವುದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದರು. ಅಮಾಯಕ ನಾಗರಿಕರ ಮೃತ ದೇಹಗಳ ಮೇಲೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನವನ್ನು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪಹಲ್ಗಾಮ್