ಪಹಲ್ಗಾಮ್'ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜತೆಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬೆನ್ನಲ್ಲೇ,ಭಾರತದ ಜತೆಗಿನ ಎಲ್ಲ ವ್ಯಾಪಾರ ಒಪ್ಪಂದಗಳನ್ನು ಪಾಕಿಸ್ತಾನ ಕಡಿದುಕೊಂಡಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟದಿಂದ ಜರ್ಜರಿತವಾಗಿರುವ ದೇಶದಲ್ಲಿ...
ಇದು ಖುದ್ದು ಕಾಶ್ಮೀರದ ಒಡಲ ಮೇಲಾಗಿರುವ ದಾಳಿ. ಈ ಹಿಂಸೆಯ ಹಿಂದೆ ನಾವಿಲ್ಲ, ಇದಕ್ಕೆ ನಮ್ಮ ಒಪ್ಪಿಗೆಯಿಲ್ಲ. ಈ ಹಿಂದೆಯೂ ಇರಲಿಲ್ಲ. ಮುಂದೆಂದೂ ಇರುವುದಿಲ್ಲ.
ಹಲವು ದುಗುಡ ದುಸ್ಸಾಧ್ಯದ ದಿನಮಾನಗಳಿಗೂ ಕಾಶ್ಮೀರ ಕಣಿವೆ...
ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ...
ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ...
ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ಕಟ್ಟುನಿಟ್ಟಿನ ಶಿಕ್ಷಾ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಸಿಂಧೂ ಜಲ ಒಪ್ಪಂದವನ್ನು ಅಮಾನತುಪಡಿಸಿರುವುದಾಗಿ ಘೋಷಿಸಿದೆ.
ಜತೆಗೆ ಅಟಾರಿ ಗಡಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ಮುಚ್ಚಲು ಮತ್ತು ಹೈಕಮಿಷನ್...