ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಪ್ರವಾಸಿಗರು ಈಗ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.
ದೇಶೀಯ ಮತ್ತು ಅಂತಾರಾಷ್ಟ್ರೀಯ ಟಿಕೆಟ್ ಬುಕಿಂಗ್‌ಗಳಲ್ಲಿ...
ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...
ದುರುಳರ ಕೃತ್ಯಕ್ಕೆ ಬಲಿಯಾಗುವುದು ಎಂದಿಗೂ ಅಮಾಯಕರು. ಇಲ್ಲೂ ನಡೆಯುತ್ತಿರುವುದು ಅದೇ. ಉಗ್ರರು ಮಾಡಿದ ಹೇಯ ಕೃತ್ಯಕ್ಕೆ ತಲ್ಲಣಿಸಿರುವುದು ಸಾಮಾನ್ಯರ ಬದುಕು.
ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ....
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ...