ಕೇಂದ್ರವು ಕಾಶ್ಮೀರದಲ್ಲಿ ಏಕತೆ ನಿರ್ಮಿಸಬೇಕು, ಹಾನಿ ತಪ್ಪಿಸಬೇಕು: ಪಹಲ್ಗಾಮ್ ದಾಳಿಯ ಬಗ್ಗೆ ಸಿಪಿಐಎಂ ಹೇಳಿಕೆ

ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಏಕತೆಯನ್ನು ನಿರ್ಮಿಸಬೇಕು, ಯಾವುದೇ ಹಾನಿಯಾಗದಂತೆ ತಪ್ಪಿಸಬೇಕು ಎಂದು ಪಹಲ್ಗಾಮ್ ದಾಳಿಯ ಬಗ್ಗೆ ಸಿಪಿಐಎಂ ಭಾನುವಾರ ಹೇಳಿದೆ. ಭಯೋತ್ಪಾದಕರು ಇದ್ದರೆಂಬ ಕಾರಣಕ್ಕೆ ಮನೆಯನ್ನೇ ಕೆಡವುದರಿಂದ ಮುಗ್ಧ ಕುಟುಂಬಗಳ ಮೇಲೆ ಪರಿಣಾಮ...

ಪಹಲ್ಗಾಮ್ ದಾಳಿ | ಭಾರತೀಯ ಹಡಗುಗಳು ತನ್ನ ಬಂದರು ಪ್ರವೇಶಿಸುವುದನ್ನು ನಿಷೇಧಿಸಿದ ಪಾಕಿಸ್ತಾನ

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಶನಿವಾರ ಪಾಕಿಸ್ತಾನದ ಎಲ್ಲಾ ಸರಕುಗಳ ಆಮದನ್ನು ಭಾರತ ನಿಷೇಧಿಸಿ ಆದೇಶ ಹೊರಡಿಸಿದೆ. ಇದಾದ ಬೆನ್ನಲ್ಲೇ ಭಾರತೀಯ ಹಡಗುಗಳು...

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರದ ಟಿಕೆಟ್ ಬುಕಿಂಗ್ ರದ್ದುಗೊಳಿಸಿ ಹಿಮಾಚಲದತ್ತ ಮುಖ ಮಾಡಿದ ಪ್ರವಾಸಿಗರು

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಪ್ರವಾಸಿಗರು ಈಗ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ಟಿಕೆಟ್ ಬುಕಿಂಗ್‌ಗಳಲ್ಲಿ...

BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...

ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ದುರುಳರ ಕೃತ್ಯಕ್ಕೆ ಬಲಿಯಾಗುವುದು ಎಂದಿಗೂ ಅಮಾಯಕರು. ಇಲ್ಲೂ ನಡೆಯುತ್ತಿರುವುದು ಅದೇ. ಉಗ್ರರು ಮಾಡಿದ ಹೇಯ ಕೃತ್ಯಕ್ಕೆ ತಲ್ಲಣಿಸಿರುವುದು ಸಾಮಾನ್ಯರ ಬದುಕು. ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ....

ಜನಪ್ರಿಯ

ರಾಜ್ಯದಲ್ಲಿ ಈ ಬಾರಿ ‘ಬಿಸಿಯಾದ ನವೆಂಬರ್’: ಕಳೆದ 6 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿ ಈ ಬಾರಿ ನವೆಂಬರ್ ತಿಂಗಳು ಅಸಾಮಾನ್ಯವಾದ ಬಿಸಿಲಿನಿಂದ ಕೂಡಿದೆ. ತಿಂಗಳ...

ಧಾರವಾಡ |ಜಿಲ್ಲೆಯ 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ₹11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

Tag: ಪಹಲ್ಗಾಮ್​