ಕಳೆದ ಎರಡು ದಿನಗಳಲ್ಲಿ ಸುಮಾರು 272 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಭಾರತವನ್ನು ತೊರೆದಿದ್ದಾರೆ. 12 ರೀತಿಯ ವೀಸಾ ರದ್ದು ಮಾಡಿರುವ ಕಾರಣದಿಂದಾಗಿ ಭಾನುವಾರ ಇನ್ನೂ ಹಲವು ಮಂದಿ ಪಾಕಿಸ್ತಾನಕ್ಕೆ...
ರಕ್ಷಣಾ ಕಾರ್ಯಾಚರಣೆಗಳ ನೇರ ಪ್ರಸಾರವನ್ನು ತಪ್ಪಿಸಲು ಕೇಂದ್ರವು ಮಾಧ್ಯಮಗಳಿಗೆ ಸಲಹೆ ನೀಡಿದೆ. ಇದಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಭಾನುವಾರ "ನೇರ ಪ್ರಸಾರಕ್ಕೆ ಅನುಮತಿ ಕಾರ್ಯತಂತ್ರದ...
ಪಹಲ್ಗಾಮ್ ಭಯೋತ್ಪಾದಕ ದಾಳಿ ಬೆನ್ನಲ್ಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿದಿದೆ. ಇದು ಜಮ್ಮು ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಯೆಯನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನ್ಯಾಷನಲ್ ಕಾನ್ಫೆರೆನ್ಸ್ ಎಂದಿಗೂ ಒಪ್ಪಂದವನ್ನು ಬೆಂಬಲಿಸಿಲ್ಲ ಎಂದು...
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಉದ್ವಿಗ್ನ ಸ್ಥಿತಿಗೆ ತಲುಪಿದೆ. ಭಾರತ ಶುಕ್ರವಾರ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ರದ್ದು ಮಾಡಲಾಗುತ್ತದೆ ಎಂದು ಘೋಷಿಸಿದೆ....
ಪಹಲ್ಗಾಮ್ ಭಯೋತ್ಪಾದನ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪಹಲ್ಗಾಮ್ ದಾಳಿಯೊಂದಿಗೆ ಪಾಕಿಸ್ತಾನದ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ ಪ್ರಯತ್ನ ಎಂದು ಹೇಖಿ ಪಾಕಿಸ್ತಾನದ...