2022ರ ಡಿಸೆಂಬರ್ 18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದ್ದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು...
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ ಮಾಡಿರುವುದಾಗಿ ವಿಧಾನಸೌಧ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಲ್ತಾಝ್, ಮುನವ್ವರ್, ಮೊಹಮ್ಮದ್ ನಾಶಿಪುಡಿ ಬಂಧಿತರು ಎಂದು ಮಾಹಿತಿ ನೀಡಿರುವ ವಿಧಾನಸೌಧ ಠಾಣೆಯ...
ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣ ಸಂಬಂಧ ಈಗಾಗಲೇ ಒಂದು ವಿಡಿಯೋದ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್ಎಲ್) ವರದಿ ಪೊಲೀಸರ ಕೈಸೇರಿದ ಬೆನ್ನಲ್ಲೇ...
ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿ ಬುಧವಾರದ ಕಲಾಪದಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿತು. ಪರಿಣಾಮ ಕಲಾಪವನ್ನು ಗುರುವಾರಕ್ಕೆ ಸಭಾಧ್ಯಕ್ಷ ಯು ಟಿ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಎಫ್‌ಎಸ್‌ಎಲ್‌ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು...