ಆಪರೇಷನ್ ಸಿಂಧೂರ್ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ...
ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯದ ಮದ್ದೂರು ಕಾಫಿ ಡೇ...
ಪಂಜಾಬ್‌ನ ಗಡಿಯ ಬಳಿ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ಪಾಕ್ ಪ್ರಜೆಯೊಬ್ಬ ಗಡಿ ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾನೆ. ಸೇನೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಗಡಿ ದಾಟುತ್ತಿದ್ದಾಗ ಯೋಧರು ಗುಂಡು ಹಾರಿಸಿದ್ದಾರೆ.
ಆಪರೇಷನ್ ಸಿಂಧೂರ್...
ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ....
"ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು ನಮನಗಳನ್ನು...