ಇಮ್ರಾನ್ ಖಾನ್‌ಗೆ ಮಾನಸಿಕವಾಗಿ ಚಿತ್ರಹಿಂಸೆ: ಭೇಟಿ ಬಳಿಕ ಸಹೋದರಿ ಹೇಳಿಕೆ

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಬಂಧಿತರಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಂದು ಅವರ ಸಹೋದರಿ ಡಾ. ಉಜ್ಮಾ ಖಾನಮ್ ಭೇಟಿಯಾದರು. 20 ನಿಮಿಷಗಳ ಕಾಲ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಜ್ಮಾ...

Big News | ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಜೈಲಿನಲ್ಲಿ ಸಾವು? ವದಂತಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಜೈಲಿನಲ್ಲಿ ಮೃತಪಟ್ಟಿದ್ದಾರೆ ಎಂಬ ಊಹಾಪೋಹಗಳು ಮತ್ತು ವದಂತಿಗಳು ಹರಡಿರುವ ಬೆನ್ನಲ್ಲೇ, ಅವರನ್ನು ಭೇಟಿ ಮಾಡಲು ಜೈಲಿನ ಬಳಿ ತೆರಳಿದ್ದ ಇಮ್ರಾನ್‌ ಸಹೋದರಿಯರ ಮೇಲೆ ಪೊಲೀಸರು...

ಅಫ್ಘಾನಿಸ್ತಾನದ ಮೇಲೆ ಪಾಕ್‌ ವಾಯುದಾಳಿ: 9 ಮಕ್ಕಳು ಸೇರಿ 10 ಮಂದಿ ಸಾವು

ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿ ಸೋಮವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ 9 ಮಕ್ಕಳು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಡಳಿತ ತಿಳಿಸಿದೆ. ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು, “ಸೋಮವಾರ...

ಪಾಕಿಸ್ತಾನ | ಅರೆಸೈನಿಕ ಪಡೆ ಪ್ರಧಾನ ಕಚೇರಿಯ ಮೇಲೆ ದಾಳಿ; ಮೂವರ ಸಾವು

ಪೇಶಾವರದಲ್ಲಿರುವ ಪಾಕಿಸ್ತಾನದ ಅರೆಸೈನಿಕ ಪಡೆ ಪ್ರಧಾನ ಕಚೇರಿಯ ಮೇಲೆ ಸೋಮವಾರ ಬಂದೂಕುಧಾರಿಗಳು ದಾಳಿ ನಡೆಸಿದ್ದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಕಾನ್‌ಸ್ಟಾಬ್ಯುಲರಿ ಪ್ಯಾರಾಮಿಲಿಟರಿ ಪಡೆಯ ಪ್ರಧಾನ ಕಚೇರಿಯಾದ ರಕ್ಷಣಾ ಸಂಕೀರ್ಣದ ಮೇಲೆಯೂ ಇಬ್ಬರು ಆತ್ಮಹತ್ಯಾ...

ಅಂಧ ವನಿತೆಯರ ಟಿ20 ವಿಶ್ವಕಪ್: ಪಾಕ್ ಆಟಗಾರ್ತಿಯರ ಕೈಕುಲುಕಿ ಕ್ರೀಡಾ ಸ್ಫೂರ್ತಿ ಮೆರೆದ ಟೀಂ ಇಂಡಿಯಾ

ಅಂಧ ವನಿತೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಎಂಟು ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಎದುರಾಳಿಗಳು ನೀಡಿದ 136 ರನ್‍ಗಳ ಸವಾಲನ್ನು ಕೇವಲ 10...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಪಾಕಿಸ್ತಾನ