ಪಾಕಿಸ್ತಾನ ಕ್ರಿಕೆಟ್ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿ ತನ್ನ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದು, ಟಿ20 ಸರಣಿ ಸೋಲಿನ ನಂತರ ಏಕದಿನ ಟೂರ್ನಮೆಂಟ್‌ನಲ್ಲೂ ಪರಾಭವಗೊಂಡಿದೆ.
ಹ್ಯಾಮಿಲ್ಟನ್‌ನ ಸೆಡ್ಡೋನ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್ ತಂಡದ...
ಲಷ್ಕರ್-ಎ-ತಯ್ಯಬಾದ ಭಯೋತ್ಪಾದಕ, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ಆಪ್ತ ಸಹಾಯಕ ಅಬು ಕತಾಲ್‌ನನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ದಾಳಿಗಳನ್ನು...
ಪಾಕಿಸ್ತಾನದ ಲೂಚಿಸ್ತಾನ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ದಂಗೆಕೋರರು ಹೈಜಾಕ್ ಮಾಡಿದ್ದು, ಸದ್ಯ ಸುಮಾರು 150ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ. ಹಾಗೆಯೇ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ...
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಂಡುಕೋರರು ಹೈಜಾಕ್ ಮಾಡಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರಕ್ಕೆ ಜಾಫರ್ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಕ್ವೆಟ್ಟಾದ...
2025 ರ ಚಾಂಪಿಯನ್ಸ್ ಟ್ರೋಫಿಯ ಆಯೋಜಕತ್ವದ ಜವಬ್ದಾರಿ ಹೊತ್ತುಕೊಂಡಿದ್ದ ಪಾಕಿಸ್ತಾನ ಮೊದಲ ಸುತ್ತಿನಲ್ಲಿಯೇ ಟೂರ್ನಿಯಿಂದ ನಿರ್ಗಮಿಸಿದೆ. ಸುಮಾರು 29 ವರ್ಷಗಳ ನಂತರ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ,ತಂಡವು ಸೆಮಿಫೈನಲ್...