ಭಾರತ-ಪಾಕಿಸ್ತಾನ ಸಂಬಂಧಗಳ ನಡುವಿನ ಸಂಘರ್ಷದ ಮಧ್ಯೆ, ಕೆಲವು ಪಾಕಿಸ್ತಾನಿ ಸೆಲೆಬ್ರಿಟಿಗಳ ಯೂಟ್ಯೂಬ್ ಚಾನೆಲ್ ಗಳು ಭಾರತದಲ್ಲಿ ಮತ್ತೆ ವೀಕ್ಷಣೆಗೆ ಲಭ್ಯವಾಗಿವೆ. ಕ್ರಿಕೆಟಿಗರಾದ ಶೋಯೆಬ್ ಅಖ್ತರ್, ಬಾಸಿತ್ ಅಲಿ ಮತ್ತು ರಶೀದ್ ಲತೀಫ್ ಅವರ...
ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 26ರಿಂದ ಪಾಕಿಸ್ತಾನದಲ್ಲಿ...
ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ 13 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಮುಂಜಾನೆ ಉತ್ತರ ವಜೀರಿಸ್ತಾನ್ ಜಿಲ್ಲೆಯ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ.
ನೌಕಾಪಡೆಯ...
ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.
ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಂದು ಬೆಂಗಳೂರಿನಲ್ಲಿ...