ಅಪರಿಚಿತ ಬಂದೂಕುಧಾರಿಗಳು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುತಿನ ಚೀಟಿ ಪರಿಶೀಲಿಸಿದ ಬಳಿಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ಮಂದಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಬಂದೂಕುಧಾರಿಗಳು ಬಸ್ ಒಂದನ್ನು ತಡೆದು ನಿಲ್ಲಿಸಿ, ಪ್ರಯಾಣಿಕರನ್ನು ಬಸ್‌ನಿಂದ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ...
ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್...
ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು...
ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್ ಟ್ರೋಫಿ ಎರಡು ವಿಭಿನ್ನ ದೇಶಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಅಸಂಭವವಾಗಿರುವುದರಿಂದ ಹೈಬ್ರಿಡ್ ಮಾದರಿಯಲ್ಲಿ...