ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ...
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ ಮಾಡಿರುವುದಾಗಿ ವಿಧಾನಸೌಧ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಲ್ತಾಝ್, ಮುನವ್ವರ್, ಮೊಹಮ್ಮದ್ ನಾಶಿಪುಡಿ ಬಂಧಿತರು ಎಂದು ಮಾಹಿತಿ ನೀಡಿರುವ ವಿಧಾನಸೌಧ ಠಾಣೆಯ...
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಬಗ್ಗೆ ಎಫ್‍ಎಸ್‍ಎಲ್ ವರದಿ ಬಹಿರಂಗ ಮಾಡುವಂತೆ ಬಿಜೆಪಿ ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿತು.
ಶಾಸಕರಾದ ಎಲ್ ಎ ರವಿಸುಬ್ರಹ್ಮಣ್ಯ, ಸಿ ಕೆ ರಾಮಮೂರ್ತಿ, ಉದಯ ಬಿ....
ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ...
ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಖಾಸಗಿ ಎಫ್‌ಎಸ್‌ಎಲ್ ವರದಿ ನನ್ನ ಬಳಿಯೂ ಇದೆ, ಆದರೆ ನಾನು ಅದನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಆಗುತ್ತಾ? ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ...