ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೆಷನ್ ಆಫ್ ಇಂಡಿಯಾ (ಎಸ್‌ಐಒ) ಸಂಸ್ಥಾಪನಾ ದಿನ (ಅ.19)ದ ಅಂಗವಾಗಿ, "HUDA - Guided by Principles, Driven by Purposes" ಎಂಬ ಅಭಿಯಾನದ ಭಾಗವಾಗಿ ಎಸ್‌ಐಒ ಪಾಣೆಮಂಗಳೂರು ಘಟಕದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂ ನಗರದ ಮೂವರು ಅನಾಥ ಹೆಣ್ಣು ಮಕ್ಕಳ ತಾಯಿಯಾಗಿರುವ ಓರ್ವ ವಿಧವೆಗೆ ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್, ಮಂಗಳೂರು ವತಿಯಿಂದ...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿ ಮೊಹಮ್ಮದ್ ಮಿಕ್ದಾದ್ ಎಂ ಎಚ್ ಅವರನ್ನು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಗರದ ಎಸ್‌ಐಒಯಿಂದ ಅಭಿನಂದಿಸಲಾಯಿತು.
ಸ್ಟೂಡೆಂಟ್ಸ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.
ಸೇತುವೆಯ ಧಾರಣಾ ಸಾಮರ್ಥ್ಯ...
ಪದವೀಧರನಾಗಿಯೂ ನಿರುದ್ಯೋಗಿಯಾಗಿದ್ದ ಹಿಂದೂ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ, ಸ್ಥಳೀಯ ಮುಸ್ಲಿಂ ಯುವಕರು ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ.
ನಿರುದ್ಯೋಗಿಯಾಗಿದ್ದ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ...