ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು...
ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ ಸಂಬಂಧ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಕುಮಾರಸ್ವಾಮಿ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರು ಗುರುವಾರ ಬಿಜೆಪಿ ಪಾದಯಾತ್ರೆ...
“ನಮ್ಮ ಕುಟುಂಬಕ್ಕೆ ವಿಷ ಇಕ್ಕಿದವರ ಜೊತೆ ವೇದಿಕೆ ಹಂಚಿಕೊಳ್ಳುವುದಾ ? ಹಾಸನದ ಬೀದಿ ಬೀದಿಯಲ್ಲಿ ಪೆನ್ ಡ್ರೈವ್ ಸಿಗಲು ಕಾರಣವಾದ ಪ್ರೀತಂಗೌಡ ಭಾಗವಹಿಸುವ ಪಾದಯಾತ್ರೆಯಲ್ಲಿ ನಾನು ಭಾಗಿಯಾಗುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಪಾದಯಾತ್ರೆಗೆ...
ಹಳೆಯ ಮೈಸೂರು ಭಾಗ ಜೆಡಿಎಸ್ ಭದ್ರಕೋಟೆ. ಬಿಜೆಪಿ ಜೊತೆ ಜೆಡಿಎಸ್ ಅದೇ ಮಾರ್ಗದಲ್ಲಿ ಪಾದಯಾತ್ರೆ ಹೋಗುವ ಮೂಲಕ ಅದರ ಕ್ರೆಡಿಟ್ ಬಿಜೆಪಿ ಖಾತೆಗೆ ಜಮೆಯಾಗುತ್ತದೆ. ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಮುಚ್ಚಿಟ್ಟು ಕುಂಟು...
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ...