ಗುಬ್ಬಿ | ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ.

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವೈಜ್ಞಾನಿಕವಾಗಿ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಶನಿವಾರ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ...

ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವರುಣಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ; ಸರ್ಕಾರಕ್ಕೆ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮೈಸೂರು ನಗರದ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾದಿಗ ದಂಡೋರಾ ಮಾದಿಗ...

ಗುಬ್ಬಿ | ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕಾಮಗಾರಿ ವಿರೋಧಿಸಿ ಡಿ.7 ಮತ್ತು 8 ರಂದು ಬೃಹತ್ ಪಾದಯಾತ್ರೆ

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವೈಜ್ಞಾನಿಕವಾಗಿ ಹಾಗೂ ಅಕ್ರಮವಾಗಿ ಸರ್ಕಾರ ಆರಂಭಿಸಿರುವ ಪೈಪ್ ಲೈನ್ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಲು ಈಗಾಗಲೇ ಪ್ರತಿಭಟನೆ ನಡೆಸಿ...

ಚಿತ್ರದುರ್ಗ | ಒಳಮೀಸಲಾತಿ ಜಾರಿಗೊಳಿಸದಿದ್ದರೆ ಸಿಎಂ ಮನೆಗೆ ಪಾದಯಾತ್ರೆ: ಪಾವಗಡ ಶ್ರೀರಾಮ್

ಸಾಮಾಜಿಕ ನ್ಯಾಯದ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ, ಪರಿಶಿಷ್ಟ ಜಾತಿಯ ಉಪಜಾತಿಗಳ ಮೇಲಿನ ಕಾಳಜಿ ತೋರಿಸಬೇಕು. ನೀವು ದಲಿತ ವಿರೋಧಿಯಲ್ಲ ಎನ್ನುವುದನ್ನು ನಿರೂಪಿಸಿ ಎಂದು ದಲಿತ...

ಡಿವಿಡಿ ಪ್ರದರ್ಶಿಸುವ ಡಿಕೆಶಿಯ ಹಳೆ ಚಾಳಿ ಎಲ್ಲಿ ಹೋಗುತ್ತೆ: ಕುಮಾರಸ್ವಾಮಿ ಲೇವಡಿ

ಕೊಚ್ಚೆಗಳ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೆ. ಮಂಡ್ಯದಲ್ಲಿ ಅವರು ಒಂದು ವಿಡಿಯೋ ಪ್ಲೇ ಮಾಡಿದ್ದಾರೆ. ಇದೇ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು 'ಸಿಡಿ ಶಿವು' ಎಂದು ಕರೆದಿದ್ದೆ. ಅವರ ಡಿವಿಡಿ ತೋರಿಸುವ ಚಾಳಿ ಎಲ್ಲಿ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಪಾದಯಾತ್ರೆ