ಶಿವಮೊಗ್ಗ ನಗರದಲ್ಲಿ ದಿನಕಳದಂತೆ ವಾಹನಗಳ ದಟ್ಟಣೆ ಹೆಚ್ಚುತ್ತಿದ್ದು ಸುಗಮ ಸಂಚಾರಕ್ಕಾಗಿ ಪಾರ್ಕಿಂಗ್ ವ್ಯವಸ್ಥೆಗೆ ತಿಣಕಾಡುವಂತಾಗಿದೆ. ನಗರದಲ್ಲಿರುವ ಈ ಸಮಸ್ಯೆಯನ್ನು ನಿಭಾಯಿಸಲು ಪಾಲಿಕೆ ಇಂಜಿನಿಯರ್ ಹಾಗೂ ಸಂಚಾರಿ ಪೊಲೀಸರು ಒಂದು ಹೊಸ ಮಾರ್ಗವನ್ನು ಕಂಡುಹಿಡಿದಿದ್ದು....
ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ನಗರದ ಟ್ರಾಫಿಕ್ ಪೊಲೀಸರು ಮಾಡಿದ್ದು, ಸಾರ್ವಜನಿರಿಂದ ಶ್ಲಾಘನೆ ವ್ಯಕ್ತಾಗಿದೆ.
ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಶಿವಮೊಗ್ಗದ ಟ್ರಾಫಿಕ್ ಪೊಲೀಸರು ಅಂತ್ಯ...