"ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ" ಎಂದು ಬೃಹತ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಯೋಗದಲ್ಲಿ ಫ್ರೀ ನರ್ಸರಿ ತರಗತಿ (ಸಿಬಿಎಸ್‌ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ...
‘ಮಹಾ ಶಿವರಾತ್ರಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ)...
ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು ನೀರಿಲ್ಲದೇ ಒಣಗುವಂತಾಗಿವೆ. ಇನ್ನು ಮೇ ಅಂತ್ಯದವರೆಗೂ ಕಠಿಣವಾದ ಬೇಸಿಗೆ ದಿನಗಳನ್ನು ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ...