ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ...
ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 2024-25ನೇ ಸಾಲಿನ ಆಯವ್ಯಯದ ತಯಾರಿಕೆಯ ಸಿದ್ಧತೆ ನಡೆದಿದ್ದು, ಈ ಹಿನ್ನೆಲೆ, ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಪಾಲಿಕೆಯ 2024-25ನೇ ಸಾಲಿನ ಕರಡು ಆಯವ್ಯಯದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಉದ್ಯಾನವನ, ಕೆರೆಗಳ ಸಂರಕ್ಷಣೆಯ ಜೊತೆಗೆ ನಿರ್ವಹಣೆ ಮಾಡುವುದು ಬಹಳ ಮುಖ್ಯವಾಗಿದೆ. ಜತೆಗೆ ನಗರವನ್ನು ಹಸರೀಕರಣಗೊಳಿಸುವುದು ಬಹಳ ಅವಶ್ಯಕತೆಯಿದ್ದು, ಅದನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ...