ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
...
ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ 'ಪಿಡಿಒ'ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ.
ಪಾವಗಡದ ಕಸಬಾ ಹೋಬಳಿಯಲ್ಲಿರುವ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್ ಸೇರಿದಂತೆ 6 ಮೊಬೈಲ್ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು...
ಮನರೇಗಾ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾವಗಡ ತಾಲೂಕಿನ ಕೊತ್ತೂರಿನ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು...