ಮೃತಪಟ್ಟ ತಂದೆಯ ಶವ ಸಾಗಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಸಿಗದ ಕಾರಣ ಮಕ್ಕಳು ಬೈಕ್‌ನಲ್ಲೇ ಶವ ಸಾಗಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ನಡೆದಿದೆ.
ಅನಾರೋಗ್ಯದ ಕಾರಣ ಹೊನ್ನೂರಪ್ಪ(80) ಎಂಬವರನ್ನು ವೈ.ಎನ್...
ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ ಭೇಟಿ ನೀಡಿತು.
ಕ್ರೆಡಲ್ ಅಧ್ಯಕ್ಷರೂ ಆಗಿರುವ...
ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್ ಎಂಜಿನಿಯರ್‌ಗಳು ಹಾಗೂ ಇಬ್ಬರು ಸಿಬ್ಬಂದಿ ಕೈಯಲ್ಲಿ ಬಿಯರ್ ಬಾಟಲಿ ಹಿಡಿದು ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ...
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣ ಆಗಿರುವ ಹಿನ್ನೆಲೆಯಲ್ಲಿ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಅನುದಾನಿತ ಪ್ರೌಢಶಾಲೆಯಾಗಿರುವ ತಿರುಮಲ ರಾಘವೇಂದ್ರ...
ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ...