'ಜಾಮೀನು ನಿಯಮ ಮತ್ತು ಜೈಲು ವಿನಾಯಿತಿ' ಎಂಬ ಕಾನೂನಿನ ಸಾಮಾನ್ಯ ತತ್ವವು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಕ್ರಮ ಹಣ...
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಅಥವಾ ಪಿಎಂಎಲ್‌ಎ ಸೆಕ್ಷನ್ 19ರಡಿ ದೂರಿನ ಪರಿಗಣನೆ ತೆಗೆದುಕೊಂಡಿರುವ ವಿಶೇಷ ನ್ಯಾಯಾಲಯದ ಸಮನ್ಸ್‌ನಂತೆ ಹಾಜರಾಗಿದ್ದರೆ ಆರೋಪಿಯನ್ನು ಜಾರಿ ನಿರ್ದೇಶನಾಲಯ ಬಂಧಿಸುವುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಇಂತಹ...
ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು, ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸಿದ ವಿವಿಧ ತಂತ್ರಗಳ ಒಂದು ಭಾಗ. ಪಿಟಿಐ ಸುದ್ದಿ...
ಅಕ್ರಮ ಹಣ ವರ್ಗಾವಣೆಯ ವಿರೋಧಿ ನಿಯಮಗಳನ್ನು(ಪಿಎಂಎಲ್‌ಎ) ಉಲ್ಲಂಘಿಸಿದ್ದಕ್ಕಾಗಿ ಭಾರತದ ಆರ್ಥಿಕ ಗುಪ್ತಚರ ದಳ(ಎಫ್‌ಐಯು-ಐಎನ್‌ಡಿ) ಸಂಸ್ಥೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆಗೆ 5,49,00,000 ಕೋಟಿ ರೂ. ದಂಡ ವಿಧಿಸಿದೆ.
ಪಿಎಂಎಲ್‌ಎ ಅಡಿ ಕಾರ್ಯನಿರ್ವಹಿಸುವ ಎಫ್‌ಐಯು-ಐಎನ್‌ಡಿ...
ಲೆಕ್ಕಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳನ್ನು ಪಿಎಂಎಲ್‌ಎ ವ್ಯಾಪ್ತಿಯಡಿ ಸೇರಿಸುತ್ತಿರುವುದು ಹಣಕಾಸು ವೃತ್ತಿಪರರ ನಡುವೆ ಅಸಮಾಧಾನ ಮೂಡಿಸಿದೆ.
ಜಾಗತಿಕ ಹಣ ದುರುಪಯೋಗ ಮತ್ತು ಉಗ್ರವಾದಕ್ಕೆ ಹಣ ವರ್ಗಾವಣೆಯ ಕಾವಲುಗಾರ ಸಂಸ್ಥೆ ಹಣಕಾಸು ಕ್ರಿಯಾ ಕಾರ್ಯಪಡೆ ಅಥವಾ...