ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಶಿವಲಿಂಗ ಹೇಡೆ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಿದೆ.
ಡಾ.ಜಯಶ್ರೀ ದಂಡೆ ಅವರ ಮಾರ್ಗದರ್ಶನದಲ್ಲಿ '12ನೇ ಶತಮಾನದ ಶರಣರು :...
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ...