ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸಿ ವಂಚಿಸಿದ್ದ ಮತ್ತು...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್...
ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ(ಆರ್‌ಪಿಎ) ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿ ನಟಿಸಿದ ರಾಜಸ್ಥಾನದ 'ಮೂಲಿ ದೇವಿ' ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮೋನಾ ಬುಗಾಲಿಯಾ ಅಲಿಯಾಸ್ ಮೂಲಿ ದೇವಿ ವಿರುದ್ಧ...
ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು,...
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ.08ರಂದು ನಡೆಸಲು ನಿಗದಿಯಾಗಿದ್ದ ಪಿಎಸ್‌ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿತ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್...