ಪಿಎಸ್ಐ ನೇಮಕಾತಿ ಅಕ್ರಮ | ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಷರತ್ತು ಬದ್ಧ ಜಾಮೀನು

ಹೈಕೋರ್ಟ್‌ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಅಮೃತ್ ಪೌಲ್ ಮಾರ್ಚ್‌ನಲ್ಲಿ ಬಂಧಿತರಾಗಿ ಜೈಲು ಸೇರಿದ್ದರು ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್...

ಮೈಸೂರು | ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಏರಿಕೆ ಸಮರ್ಥಿಸಿಕೊಂಡ ಸಂಸದ ಪ್ರತಾಪ್‌ ಸಿಂಹ

ಇಡೀ ದೇಶದಲ್ಲಿ ಆರ್ಥಿಕ ವರ್ಷ ಪ್ರಾರಂಭವಾದಾಗ ಟೋಲ್ ದರ ಹೆಚ್ಚಳ ಮಾಡುವುದು ಸಹಜ ಪ್ರಕ್ರಿಯೆ. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇಗೆ ಏಪ್ರಿಲ್‌ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ ಈಗ ಶೇ.22ರಷ್ಟು ಏರಿಕೆ ಆಗಿದೆ ಎಂದು...

ಪಿಎಸ್ಐ ನೇಮಕಾತಿ ಅಕ್ರಮ: ತನಿಖೆಗೆ ಸಜ್ಜಾದ ಸರ್ಕಾರ

ಬಿಜೆಪಿ ಅಕ್ರಮದ ಬೇಟೆ ಆರಂಭಿಸಿದ ಕಾಂಗ್ರೆಸ್ ಪಿಎಸ್ಐ ನೇಮಕ ಅಕ್ರಮ ತನಿಖೆಗೆ ಸಿದ್ಧತೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮದ ವಿಚಾರದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ. ಈ ಸಂಬಂಧ ತನಿಖೆಗೆ ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಪಿಎಸ್‌ಐ ಅಕ್ರಮ ನೇಮಕ