ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಎಂದು ಶಂಕಿಸಲಾಗಿರುವ ಆರ್.ಡಿ. ಪಾಟೀಲ್‌ನನ್ನು ಕಲಬುರಗಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ.
ಮಹಾರಾಷ್ಟ್ರ-ಅಫಝಲಪುರ ಗಡಿ ಭಾಗದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ ಪೊಲೀಸರು ಇತ್ತೀಚೆಗೆ ಆತನ ಅಪಾರ್ಟ್‌ಮೆಂಟ್ ಮೇಲೆ...