54 ಸಾವಿರ ಅಭ್ಯರ್ಥಿಗಳು ಹಾಜರು; ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆದ ಪಿಎಸ್‌ಐ ಮರು ಪರೀಕ್ಷೆ

ಕೋಟ್ಯಂತರ ರೂ.ಗಳ ಅಕ್ರಮ ವ್ಯವಹಾರ ನಡೆದು ರದ್ದಾಗಿದ್ದ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳ ಮರುಪರೀಕ್ಷೆಯು ಮಂಗಳವಾರ ಬೆಂಗಳೂರು ನಗರದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೇ ಶಾಂತಿಯುತವಾಗಿ ನಡೆಸಲಾಗಿದೆ.ಬೆಂಗಳೂರಿನ ವಿವಿಧೆಡೆಗಳ 117 ಕೇಂದ್ರಗಳಲ್ಲಿ ಪರೀಕ್ಷೆಯು ಅಭೂತಪೂರ್ವ ಪೊಲೀಸ್...

ಪಿಎಸ್ಐ ಅಕ್ರಮದ ವರದಿ ಕುರಿತು ಸಿಎಂ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ.‌ ಜಿ. ಪರಮೇಶ್ವರ್

ಎಲ್ಲ ಮುನ್ನೆಚ್ಚರಿಕೆ‌ ಕ್ರಮಗಳನ್ನು ವಹಿಸಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ...

ಬೆಳಗಾವಿ ಅಧಿವೇಶನ | ಡಿಸೆಂಬರ್‌ ಬದಲು ಜನವರಿ 23ಕ್ಕೆ ಪಿಎಸ್‌ಐ ಮರು ಪರೀಕ್ಷೆ, ಪರಮೇಶ್ವರ್‌ ಘೋಷಣೆ

ಪಿಎಸ್‌ಐ ಪರೀಕ್ಷಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಶಾಸಕ ಯತ್ನಾಳ ಶಾಸಕರ ಕೋರಿಕೆಗೆ ಪರಮೇಶ್ವರ್‌ ಸ್ಪಂದನೆ, ದಿನಾಂಕ ಮುಂದೂಡಿಕೆ545 ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆಯ ದಿನಾಂಕವನ್ನು ವಿಸ್ತರಿಸಿರುವುದಾಗಿ ಗೃಹ ಸಚಿವ ಡಾ. ಜಿ...

ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ: ಪರಮೇಶ್ವರ್ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ....

ಜನಪ್ರಿಯ

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

Tag: ಪಿಎಸ್‌ಐ ಮರು ಪರೀಕ್ಷೆ